ಶುಕ್ರವಾರ, ಜೂನ್ 18, 2021
21 °C

ದೆಹಲಿಯಲ್ಲಿ 4 ದಿನ ಶೀತ ಗಾಳಿ: ಹವಾಮಾನ ಇಲಾಖೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನವು 3 ರಿಂದ 4 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆಯಿದೆ. ಹಾಗಾಗಿ ಇಲ್ಲಿ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಮಂಗಳವಾರ ಮುನ್ನೆಚ್ಚರಿಕೆ ನೀಡಿದೆ.

ಈ ಅವಧಿಯಲ್ಲಿ ದಟ್ಟವಾದ ಮಂಜು ಕವಿದ ವಾತವರಣ ಸೃಷ್ಟಿಯಾಗಬಹುದು ಎಂದು ಐಎಂಡಿ ಹೇಳಿದೆ.

ದೆಹಲಿಯಲ್ಲಿ ಮಂಗಳವಾರ ಕನಿಷ್ಠ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಭಾನುವಾರ ಕನಿಷ್ಠ ಉಷ್ಣಾಂಶವು 3.4 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು ಎಂದು ಸಫ್ದರ್‌ಜಂಗ್ ವೀಕ್ಷಣಾಲಯವು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು