ಗುರುವಾರ , ಫೆಬ್ರವರಿ 25, 2021
27 °C
ಕೇಂದ್ರೀಯ ಚುನಾವಣಾ ಸಮಿತಿ ಪ್ರಸ್ತಾವ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ಕ್ಕೆ ಚುನಾವಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.

ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್‌ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿ: 

ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು