ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್‌ನಲ್ಲಿ ಅಶ್ಲೀಲ ಪದ ಬಳಕೆ– ಕಾಂಗ್ರೆಸ್ ಮುಖಂಡನ ಬಂಧನ

Congress leader held for indecent WhatsApp chat with woman bank manager
Last Updated 23 ಮಾರ್ಚ್ 2021, 12:07 IST
ಅಕ್ಷರ ಗಾತ್ರ

ಡೆಹ್ರಾಡೂನ್: ವಾಟ್ಸ್‌ಆ್ಯಪ್‌ ಚಾಟ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕಿಯೊಬ್ಬರ ವಿರುದ್ಧ ಅಶ್ಲೀಲ ಭಾಷೆ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ ಆಜಾದ್ ಅಲಿ ಅವರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಅಲಿ ಅವರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆಎಂದು ಉತ್ತರಾಖಂಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಜಯ್ ಸಾರಸ್ವತ್ ಅವರು ತಿಳಿಸಿದ್ದಾರೆ. ಅಲಿ ಅವರು ರಾಜ್ಯ ಕಾಂಗ್ರೆಸ್‌ನ ವಿಶೇಷ ಆಹ್ವಾನಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT