ಭಾನುವಾರ, ಜೂನ್ 20, 2021
26 °C

ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಜನ್ಮದಿನ: ಗಣ್ಯರಿಂದ ಸ್ಮರಣೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಜನ್ಮದಿನದ ಅಂಗವಾಗಿ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರು ಅವರ ಸ್ಮರಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.

ರಾಹುಲ್‌ ಗಾಂಧಿ ಅವರು ರಾಜೀವ್‌ ಗಾಂಧಿಯ ಸಮಾಧಿ ಸ್ಥಳ ‘ವೀರ ಭೂಮಿ’ಗೆ ತೆರಳಿ ಗೌರವ ನಮನ ಸಲ್ಲಿಸಿದರು.

ಜನ್ಮದಿನದ ಈ ಸಂದರ್ಭದಲ್ಲಿ ರಾಜೀವ್‌ ಗಾಂಧಿ ಅವರಿಗೆ ನನ್ನ ನಮನಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

1944ರ ಆಗಸ್ಟ್‌ 20ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು 1991ರ ಮೇ 21ರಂದು ಹತ್ಯೆಗೀಡಾದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು