ಭಾನುವಾರ, ಜೂನ್ 13, 2021
28 °C

ಕಾಂಗ್ರೆಸ್‌ ಸಂಸದ ರಾಜೀವ್‌ ಸಾತವ್‌ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಪುಣೆ: ‘ಕೋವಿಡ್‌ ಸೋಂಕಿನಿಂದ ಚೇತರಿಸಿಕೊಂಡ ಕೆಲ ದಿನಗಳ ಬಳಿಕ ಕಾಂಗ್ರೆಸ್‌ ಸಂಸದ ರಾಜೀವ್‌ ಸಾತವ್‌ ಅವರು(46) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು’ ಎಂದು ಮೂಲಗಳು ತಿಳಿಸಿವೆ.

‘ರಾಜೀವ್‌ ಸಾತವ್‌ ಅವರ ಆರೋಗ್ಯ ಕ್ಷೀಣಿಸಿದ್ದರಿಂದ ಅವರಿಗೆ ವೆಂಟಿಲೇಟರ್‌ ನೆರವನ್ನು ನೀಡಲಾಗಿತ್ತು’ ಎಂದು ಮೂಲಗಳು ಹೇಳಿವೆ.

ಏಪ್ರಿಲ್‌ 22ರಂದು ಸಾತವ್‌ ಅವರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿತ್ತು.ಸೋಂಕಿನಿಂದ ಅವರು ಚೇತರಿಸಿಕೊಂಡಿದ್ದರು. ಆದರೆ ಈ ಬಳಿಕ ಅವರಲ್ಲಿ ಹೊಸ ವೈರಲ್‌ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು