ಮಂಗಳವಾರ, ಅಕ್ಟೋಬರ್ 20, 2020
23 °C

ಕೋವಿಡ್‌-19: ಮಹಾರಾಷ್ಟ್ರದಲ್ಲಿ ಅಕ್ಟೋಬರ್ 31ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್‌ ಹರಡುವಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕ್ಟೋಬರ್ 31ರ ವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಅಕ್ಟೋಬರ್ 5 ರಿಂದ ಹೋಟೆಲ್, ಫುಡ್ ಕೋರ್ಟ್‌, ರೆಸ್ಟೋರೆಂಟ್‌ ಮತ್ತು ಬಾರ್‌ಗಳು ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. 

ದೇಶದಲ್ಲಿ ಮಹಾರಾಷ್ಟ್ರವು ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿ ಪರಿಣಮಿಸಿದೆ. ಮಹಾರಾಷ್ಟ್ರದಲ್ಲಿ ಈ ವರೆಗೆ ಒಟ್ಟು 2,60,789 ಪ್ರಕರಣಗಳು ದಾಖಲಾಗಿದ್ದು, 36,181 ಜನರು ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.     

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು