ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 31ರ ವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆ ರದ್ದು

Last Updated 9 ಡಿಸೆಂಬರ್ 2021, 20:28 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಸೋಂಕಿನ ಕಳವಳ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತವು ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆಯನ್ನು ಮುಂದಿನ ವರ್ಷ ಜನವರಿ 31ರ ವರೆಗೂ ರದ್ದು ಪಡಿಸಿದೆ.

ಡಿಸೆಂಬರ್‌ 15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳಿಗೆ ಮರುಚಾಲನೆ ನೀಡುವ ನಿರ್ಧಾರವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಡಿಸೆಂಬರ್‌ 1ರಂದು ಮುಂದೂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT