ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ದುಮಕಾ, ಬೆರಮೊ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಶುರು

Last Updated 10 ನವೆಂಬರ್ 2020, 5:21 IST
ಅಕ್ಷರ ಗಾತ್ರ

ರಾಂಚಿ: ನವೆಂಬರ್ 3ರಂದು ದುಮಕಾಮತ್ತು ಬೆರಮೊ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಶುರು ಆಗಿದೆ.

ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದು, ಎಲ್ಲ ಕೇಂದ್ರಗಳು ಸಿಸಿಟಿವಿ ನಿಗಾದಲ್ಲಿದೆ ಎಂದು ರಾಜ್ಯದ ಚುನಾವಣಾ ಅಧಿಕಾರಿ ಹೀರಾಲಾಲ್ ಮಂಡಲ್ ಹೇಳಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ -19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ದುಮಕಾದಲ್ಲಿ18 ಸುತ್ತು ಮತ ಎಣಿಕೆ ನಡೆಯಲಿದ್ದು ಬೆರಮೊದಲ್ಲಿ 17 ಸುತ್ತುಗಳ ಮತ ಎಣಿಕೆ ನಡೆಯಲಿದೆ. ಸಂಜೆ 3 ಗಂಟೆಯ ಹೊತ್ತಿಗೆ ಮತ ಎಣಿಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT