ಶನಿವಾರ, ಮಾರ್ಚ್ 25, 2023
27 °C

ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಮಂಗಳವಾರ ಇ.ಡಿ ಮತ್ತು ಜೈನ್ ಪರ ವಕೀಲರ ವಾದವನ್ನು ಆಲಿಸಿದ ಕೋರ್ಟ್, ಈ ಆದೇಶ ನೀಡಿದೆ. ಸದ್ಯ ಜೈನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು