ಶುಕ್ರವಾರ, ಅಕ್ಟೋಬರ್ 23, 2020
26 °C

Covid-19 India Update | ಸೋಂಕಿತರು 73 ಲಕ್ಷ, ಗುಣಮುಖರ ಸಂಖ್ಯೆ 64 ಲಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಕೋವಿಡ್‌ 19 ಸೋಂಕಿತರ ಪ್ರಮಾಣ 73,70,748ಕ್ಕೆ ಏರಿದ್ದು, ಒಂದೇ ದಿನದಲ್ಲಿ 63,371 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ.

64 ಲಕ್ಷ ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ 87.56 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಲ್ಲಿಯವರೆವಿಗೂ ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 1,12,161. ಕಳೆದ 24 ಗಂಟೆಗಳಲ್ಲಿ 895 ಮಂದಿ ಮೃತಪಟ್ಟಿದ್ದಾರೆ. ಎಂಟು ದಿನಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕಿಂತ ಕಡಿಮೆಯಾಗಿದೆ.

ದೇಶದಲ್ಲಿ ಪ್ರಸ್ತುತ 8,04,528ರಷ್ಟು ಸಕ್ರಿಯ ಪ್ರಕರಣಗಳಿವೆ. ಗುಣಮುಖರಾಗಿರುವವರ ಸಂಖ್ಯೆ 64,53,779.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು