ನವದೆಹಲಿ: ಮಂಗಳವಾರ ಒಂದೇ ದಿನ ರಾಷ್ಟ್ರದಲ್ಲಿ 58,097 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಕೊರೊನಾದಿಂದಾಗಿ 534 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ.

ಕೋವಿಡ್ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯ ಅವಧಿಯಲ್ಲಿ 2,135 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಓಮೈಕ್ರಾನ್ ಪ್ರಕರಣಗಳು ತೀವ್ರ ಏರಿಕೆ ಕಂಡಿವೆ.

ಮಾಸ್ಕ್ ಧರಿಸದೆ ರ್ಯಾಲಿ: ಪಿಎಂ ಮೋದಿ, ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ

ರಾಷ್ಟ್ರದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,14,004 ಇದೆ. 15,389 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 3.43 ಕೋಟಿಗೂ ಅಧಿಕವಾಗಿದೆ.

ಕೋವಿಡ್ ಸೋಂಕು ತಡೆ ನಿಟ್ಟಿನಲ್ಲಿ ಕರ್ನಾಟಕ ಮತ್ತು ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.

ಕೋವಿಡ್: ರಾಜ್ಯದಾದ್ಯಂತ ವಾರಾಂತ್ಯದ ಕರ್ಫ್ಯೂ, ಸಭೆ– ರ್ಯಾಲಿಗಳಿಗೆ ನಿರ್ಬಂಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.