ಸೋಮವಾರ, ಸೆಪ್ಟೆಂಬರ್ 20, 2021
20 °C

Covid-19 India Update: 35,342 ಹೊಸ ಪ್ರಕರಣ, 483 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್-19 ದೃಢಪಟ್ಟ 35,342 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12 93,062ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: 

ಈ ಅವಧಿಯಲ್ಲಿ ಸೋಂಕಿನಿಂದ 483 ಮಂದಿ ಮೃತಪಟ್ಟಿದ್ದು, ಕೋವಿಡ್ ಕಾರಣಗಳಿಂದಾಗಿ ಈ ವರೆಗೆ ಒಟ್ಟು 4,19,470 ಮಂದಿ ಮೃತಪಟ್ಟಿದ್ದಾರೆ.

ಅದೇ ಹೊತ್ತಿಗೆ 38,740 ಮಂದಿ ಗುಣಮುಖರಾಗಿದ್ದಾರೆ.

 

 

 

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,513ಕ್ಕೆ ಇಳಿಕೆಯಾಗಿವೆ. ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇಕಡಾ 97.36 ಆಗಿದೆ.

 

ದೇಶದಾದ್ಯಂತ ಈ ವರೆಗೆ 42.34 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು