ನವದೆಹಲಿ: ಕಳೆದ 24 ತಾಸಿನಲ್ಲಿದೇಶದಾದ್ಯಂತ ಕೊರೊನಾ ವೈರಸ್ ಸೋಂಕು ದೃಢಪಟ್ಟ 62,714 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಇದು ಈ ವರ್ಷ ದಿನವೊಂದರಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳ ಸಂಖ್ಯೆಯಾಗಿದೆ.

ದೇಶದಲ್ಲಿ ಈವರೆಗೆ ಒಟ್ಟು 1,19,71,624 ಪ್ರಕರಣಗಳು ಬೆಳಕಿಗೆ ಬಂದಿದೆ. ಅದೇ ಹೊತ್ತಿಗೆ 312 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,61,552 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಲಾಕ್ಡೌನ್ ಇಲ್ಲ: ದೆಹಲಿ ಆರೋಗ್ಯ ಸಚಿವ

ಈವರೆಗೂ 1,13,23762 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕಳೆದ 24 ತಾಸಿನಲ್ಲಿ 28,739 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು 4,86,310 ಸಕ್ರಿಯ ಪ್ರಕರಣಗಳಿವೆ.

ಈವರೆಗೆ 6.02 (6,02,69,782) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆರು ರಾಜ್ಯಗಳಲ್ಲಿ ಮಹಾರಾಷ್ಟ್ರ, ಪಂಜಾಬ್, ಛತ್ತೀಸ್‌ಗಡ, ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ದೈನಂದಿನ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.

ಕೋವಿಡ್-19 ಅಂಕಿಅಂಶ (ಮಾ.28ರವೇಳೆಗೆ)
ಒಟ್ಟು ಪ್ರಕರಣ: 1,19,71,624
ಒಟ್ಟು ಗುಣಮುಖ: 1,13,23762
ಸಕ್ರಿಯ ಪ್ರಕರಣಗಳು: 4,86,310
ಮೃತರ ಸಂಖ್ಯೆ: 1,61,552

ಕೋವಿಡ್ ಲಸಿಕೆ ಹಂಚಿಕೆ: 6,02,69,782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.