ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 3.6 ಲಕ್ಷ ಹೊಸ ಪ್ರಕರಣ, 3,417 ಸಾವು

Last Updated 3 ಮೇ 2021, 5:14 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3,68,147 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. 3,417 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1.99 ಕೋಟಿ ದಾಟಿದೆ. ಸದ್ಯ ದೇಶದಲ್ಲಿ 34,13,642 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಶೇ 17.13ರಷ್ಟಾಗಿದೆ.

ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣದಲ್ಲಿಯೂ ಇಳಿಕೆಯಾಗಿದ್ದು ಶೇ 81.77 ತಲುಪಿದೆ. ಸಾವಿನ ಪ್ರಮಾಣ ಶೇ 1.10 ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT