ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 24,354 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 234 ಮಂದಿ ಸೋಂಕಿತರು ಅಸುನೀಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ಈವರೆಗೆ ಸೋಂಕಿತರಾದವರ ಸಂಖ್ಯೆ 3,37,91,061ಗೆ ತಲುಪಿದೆ. ಒಟ್ಟು 4,48,573 ಮಂದಿ ಮೃತಪಟ್ಟಿದ್ದಾರೆ.

ಸದ್ಯ 2,73,889 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಶೇ 0.81ರಷ್ಟಾಗಿದೆ. ಚೇತರಿಕೆ ಪ್ರಮಾಣವೂ ಶೇ 97.86ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಈ ಮಟ್ಟಕ್ಕೆ ಹೆಚ್ಚಾಗಿರುವುದು 2020ರ ಮಾರ್ಚ್ ಬಳಿಕ ಇದೇ ಮೊದಲಾಗಿದೆ.

ಕೇರಳದಲ್ಲಿ ಶುಕ್ರವಾರ ಒಂದೇ ದಿನ13,834 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 95 ಮಂದಿ ಸಾವಿಗೀಡಾಗಿದ್ದಾರೆ.

ಓದಿ:ಬಾಪುವಿನ ಉದಾತ್ತ ತತ್ವಗಳು ಜಗತ್ತಿಗೆ ಪ್ರಸ್ತುತ: ಗಾಂಧಿ ಜಯಂತಿಗೆ ಮೋದಿ ಶುಭಾಶಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.