ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 45,352 ಪ್ರಕರಣ, 366 ಮಂದಿ ಸಾವು

Last Updated 3 ಸೆಪ್ಟೆಂಬರ್ 2021, 4:34 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 45,352 ಕೋವಿಡ್ ಪ್ರಕರಣಗಳು ವರದಿಯಾಗಿವೆ. 366 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೇರಳ ರಾಜ್ಯವೊಂದರಲ್ಲೇ 32,097 ಪ್ರಕರಣ ಮತ್ತು 188 ಸಾವು ವರದಿಯಾಗಿದೆ.

ದೇಶದಲ್ಲಿ ಈವರೆಗೆ 3,20,63,616 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 4,39,895 ಸೋಂಕಿತರು ಅಸುನೀಗಿದ್ದಾರೆ. ಸದ್ಯ 3,99,778 ಸಕ್ರಿಯ ಪ್ರಕರಣಗಳಿವೆ.

ಈವರೆಗೆ 67,09,59,968 ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT