ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 6,822 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದೇ ಅವಧಿಯಲ್ಲಿ 10,004 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 95,014 ಸಕ್ರಿಯ ಪ್ರಕರಣಗಳಿದ್ದು, ಇದು 554 ದಿನಗಳಲ್ಲೇ ಕನಿಷ್ಠವಾಗಿದೆ.

ಓದಿ:ಮಹಾರಾಷ್ಟ್ರದಲ್ಲಿ ಮತ್ತಿಬ್ಬರಿಗೆ ಓಮೈಕ್ರಾನ್; ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ದೇಶದಾದ್ಯಂತ ಈವರೆಗೆ ಒಟ್ಟು 128.76 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

23 ಓಮೈಕ್ರಾನ್ ಪ್ರಕರಣ:ದೇಶದಲ್ಲಿ ಈವರೆಗೆ ಒಟ್ಟು 23 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಸೋಮವಾರ ಎರಡು ಪ್ರಕರಣ ದೃಢಪಟ್ಟಿದ್ದು, ಒಟ್ಟು ಓಮೈಕ್ರಾನ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.