ಮಂಗಳವಾರ, ಜನವರಿ 18, 2022
15 °C

Covid-19 India Updates: ದೇಶದಲ್ಲಿ 27,553 ಹೊಸ ಕೋವಿಡ್ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ 27,553 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಒಂದೇ ದಿನ 9,249 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಕೋವಿಡ್ ಚೇತರಿಕೆ ಪ್ರಮಾಣ ಶೇಕಡ 98 ರಷ್ಟಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. 

284 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ 4,81,294ಕ್ಕೆ ಏರಿಕೆಯಾಗಿದೆ. ಓಮೈಕ್ರಾನ್‌ನ ಸೋಂಕಿತರ ಒಟ್ಟು ಸಂಖ್ಯೆ 1,525ಕ್ಕೆ ಜಿಗಿದಿದೆ.

ಇದನ್ನೂ ಓದಿ: 

ಮಹಾರಾಷ್ಟ್ರದಲ್ಲಿ  9,170, ಪಶ್ಚಿಮ ಬಂಗಾಳದಲ್ಲಿ  4,512. ದೆಹಲಿಯಲ್ಲಿ 2,716 , ಕೇರಳದಲ್ಲಿ 2,435, ತಮಿಳುನಾಡಿನಲ್ಲಿ 1,489 ಪ್ರಕರಣಗಳು ವರದಿಯಾಗಿವೆ. 

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು