ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Inia Update: 39,070 ಪ್ರಕರಣ, 491 ಸಾವು

Last Updated 8 ಆಗಸ್ಟ್ 2021, 5:18 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 39,070 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 491 ಸೋಂಕಿತರು ಮೃತಪಟ್ಟಿದ್ದಾರೆ. 43,910 ಮಂದಿ ಗುಣಮುಖರಾಗಿದ್ದಾರೆ.

ಇದರೊಂದಿಗೆ ಸತತ ಎರಡು ದಿನಗಳಿಂದ ದೈನಂದಿನ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಕಡಿಮೆ ವರದಿಯಾದಂತಾಗಿದೆ.

ಈವರೆಗೆ 3,19,34,455 ಮಂದಿ ಸೋಂಕಿತರಾಗಿದ್ದು, 4,27,862 ಸೋಂಕಿತರು ಅಸುನೀಗಿದ್ದಾರೆ. 3,10,99,771 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ 4,06,822 ಸಕ್ರಿಯ ಪ್ರಕರಣಗಳಿವೆ ವಾರದ ವಾಸಿಟಿವಿಟಿ ದರ ಶೇ 2.38ರಷ್ಟಿದೆ.

ಈವರೆಗೆ 50.68 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT