ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಓಮೈಕ್ರಾನ್‌ ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆ

Last Updated 15 ಡಿಸೆಂಬರ್ 2021, 21:56 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ರೂಪಾಂತರ ತಳಿ ‘ಓಮೈಕ್ರಾನ್‌’ ವೈರಾಣು ದೃಢಪಟ್ಟವರ ಸಂಖ್ಯೆ ದೇಶದಲ್ಲಿ ಬುಧವಾರ 67ಕ್ಕೆ ಏರಿದೆ.

ಆದರೆ, ಕೋವಿಡ್‌–19 ಪರೀಕ್ಷೆ ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂದು ವಿಜ್ಞಾನಿಗಳು ಮತ್ತು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಓಮೈಕ್ರಾನ್‌ ವೈರಾಣು ಪತ್ತೆಯಾಗಿದೆ. ಈ ‍ಪೈಕಿ ಮಹಾರಾಷ್ಟ್ರದಲ್ಲಿ 32, ರಾಜಸ್ಥಾನದಲ್ಲಿ 17 ಮತ್ತು ದೆಹಲಿಯಲ್ಲಿ ಆರು ಜನರಲ್ಲಿ ಈ ವೈರಾಣು ಇರುವುದು ದೃಢಪಟ್ಟಿದೆ.

ವಿಶ್ವದ 60ಕ್ಕೂ ಹೆಚ್ಚು ದೇಶಗಳಲ್ಲಿ ಈ ತಳಿಯ ವೈರಾಣು ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT