ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಮಗೆ ಹೊಂದಿಕೊಳ್ಳುವುದನ್ನು ಕಲಿಸಿದೆ: ಸಿಜೆಐ

Last Updated 17 ಸೆಪ್ಟೆಂಬರ್ 2022, 14:31 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌ 19 ನಮಗೆ ಆಧುನಿಕ ಶೈಲಿ ಮೈಗೂಡಿಸಿಕೊಳ್ಳುವ, ಹೊಂದಿಕೊಳ್ಳುವ ಹಾಗೂ ಬದಲಾವಣೆ ಮಾಡಿಕೊಳ್ಳುವುದನ್ನು ಕಲಿಸಿದೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹೇಳಿದ್ದಾರೆ.

ಒಡಿಶಾದ 30 ಜಿಲ್ಲೆಗಳಲ್ಲಿನ ನ್ಯಾಯಾಲಯಗಳನ್ನು ‘ಕಾಗದ ರಹಿತ ನ್ಯಾಯಾಲಯ’ಗಳನ್ನಾಗಿ ಮಾರ್ಪಡಿಸಲಾಗಿದ್ದು, ಈ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ತಾಂತ್ರಿಕ ಪ್ರಗತಿಯಿಂದ ಹಲವು ಪ್ರಯೋಜನಗಳು ಇವೆ. ಈಗ ಕುಗ್ರಾಮಗಳ ಸಾಮಾನ್ಯ ಜನರೂ ಕಾನೂನು ಸೇವೆ ಪಡೆಯುವಂತಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT