ಶುಕ್ರವಾರ, ಮೇ 14, 2021
25 °C

ಕೋವಿಡ್‌: ಆಸ್ಪತ್ರೆಯಿಂದ ಮರಳಿದ ಮೋಹನ್‌ ಭಾಗವತ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನಾಗಪುರ: ಕೋವಿಡ್‌ಗೆ ತುತ್ತಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಏಪ್ರಿಲ್‌ 9 ರಂದು ಮೋಹನ್‌ ಭಾಗವತ್ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಬಳಿಕ ಅವರನ್ನು ನಾಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು