ಮಂಗಳವಾರ, ಜೂನ್ 28, 2022
20 °C

ಇದುವರೆಗೆ ಕೋವಿಡ್ 2ನೇ ಅಲೆಯಲ್ಲಿ 646 ವೈದ್ಯರ ಸಾವು: ಐಎಂಎ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ತೀವ್ರವಾಗಿ ವ್ಯಾಪಿಸಿರುವ ಕೋವಿಡ್-19 ಎರಡನೇ ಅಲೆಯಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ 646 ಮೈದ್ಯರು ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮಾಹಿತಿ ನೀಡಿದೆ.

ಈ ಪೈಕಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾತ್ರವಾಗಿ ಅತಿ ಹೆಚ್ಚು 109 ವೈದ್ಯರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: 

ಬಿಹಾರದಲ್ಲಿ 97, ಉತ್ತರ ಪ್ರದೇಶದಲ್ಲಿ 79 ಮತ್ತು ರಾಜಸ್ಥಾನದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. 

ಈ ಹಿಂದೆ ಕೋವಿಡ್ ಮೊದಲ ಅಲೆಯಲ್ಲಿ 748 ವೈದ್ಯರು ಮೃತಪಟ್ಟಿದ್ದರು ಎಂದು ಐಎಂಎ ಮಾಹಿತಿ ಒದಗಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು