ಭಾನುವಾರ, ಜೂನ್ 26, 2022
25 °C

ತಮಿಳುನಾಡು: ಓಮೈಕ್ರಾನ್ ಬಿಎ. 4 ಮೊದಲ ಪ್ರಕರಣ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳುನಾಡಿನಲ್ಲಿ ಓಮೈಕ್ರಾನ್ ಬಿಎ.4 ರೂಪಾಂತರಿ ತಳಿಯ ಮೊದಲ ಪ್ರಕರಣ ವರದಿಯಾಗಿದೆ.

ರಾಜ್ಯದಲ್ಲಿ ಇತ್ತೀಚೆಗಷ್ಟೇ ಹದಿಹರೆಯದವರಲ್ಲಿ ಕೋವಿಡ್–19 ದೃಢಪಟ್ಟ ಬಳಿಕ ವರದಿಯಾದ ಮೊದಲ ಪ್ರಕರಣ ಇದಾಗಿದೆ.

‘19 ವರ್ಷದ ಯುವತಿಯಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದ್ದು, ರಾಜ್ಯದ ಉನ್ನತಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ಮಾಡಿದ್ದಾರೆ. ಯುವತಿ ಚೇತರಿಸಿಕೊಂಡಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ’ ಎಂದು ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾ ಸುಬ್ರಮಣಿಯನ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು