ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid 19 India: 28,593ಕ್ಕೆ ಇಳಿಕೆಯಾದ ಕೋವಿಡ್‌ ಸಕ್ರಿಯ ಪ್ರಕರಣಗಳು

Last Updated 9 ಅಕ್ಟೋಬರ್ 2022, 6:11 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಪ್ರಸ್ತುತ ರಾಷ್ಟ್ರದಲ್ಲಿ 28,593 ಸಕ್ರಿಯ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ವರದಿಯಲ್ಲಿ 2,756 ಹೊಸ ಕೋವಿಡ್‌ ದೃಢ ಪ್ರಕರಣಗಳು ಸೇರ್ಪಡೆಗೊಂಡಿವೆ. ಇದರೊಂದಿಗೆ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 4,46,12,013 ಆಗಿದೆ.

ಕೇರಳದಲ್ಲಿ 16 ಮಂದಿ ಸೇರಿದಂತೆ ಕೋವಿಡ್‌ ಕಾರಣಕ್ಕೆ ಒಟ್ಟು 21 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,28,799ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 658 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT