ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18– 59 ವಯೋಮಾನ: ಶೇ12ರಷ್ಟು ಮಂದಿಗೆ ಮುನ್ನೆಚ್ಚರಿಕಾ ಡೋಸ್‌

Last Updated 30 ಆಗಸ್ಟ್ 2022, 15:43 IST
ಅಕ್ಷರ ಗಾತ್ರ

ನವದೆಹಲಿ: 18ರಿಂದ 59 ವರ್ಷದೊಳಗಿನ 77 ಕೋಟಿ ಜನರಲ್ಲಿ ಶೇ 12ರಷ್ಟು ಮಂದಿ ಮಾತ್ರ ಕೋವಿಡ್‌ ಲಸಿಕೆಯ ಮುನ್ನೆಚ್ಚರಿಕಾ ಡೋಸ್‌ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

60 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯೋಮಾನದ 16.80 ಕೋಟಿ ಜನರಲ್ಲಿ ಶೇ 35ರಷ್ಟು ಮಂದಿಗೆ ಮುನ್ನೆಚ್ಚರಿಕಾ ಡೋಸ್‌ ನೀಡಲಾಗಿದೆ ಎಂದೂ ಹೇಳಿದ್ದಾರೆ.

ಇದುವರೆಗೆ ಒಟ್ಟು 15.66 ಕೋಟಿ ಮುನ್ನೆಚ್ಚರಿಕಾ ಡೋಸ್‌ಗಳನ್ನು ನೀಡಲಾಗಿದೆ ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT