ನವದೆಹಲಿ: ಕೋವಿಡ್ ಬಾಧಿಸಿ ಇಲ್ಲಿನ ಅಪೋಲೊ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ರಕರ್ತ (67) ವಿನೋದ್ ದುವಾ ಶನಿವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ.
ದೂರದರ್ಶನ ಮತ್ತು ಎನ್‌ಡಿಟಿವಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ದುವಾ ಅವರನ್ನು ಕೋವಿಡ್ ಬಾಧಿಸಿದ ಕಾರಣ ಈ ವರ್ಷದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಡಾ.ಪದ್ಮಾವತಿ ಅವರು ಜೂನ್‌ನಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.