ನವದೆಹಲಿ: ಕೊರೊನಾ ವೈರಸ್‌ನ ಓಮೈಕ್ರಾನ್ ತಳಿ ಸೋಂಕು ಪ್ರಸರಣದ ಆತಂಕ ಹೆಚ್ಚುತ್ತಿರುವ ನಡುವೆಯೇ, ‘ಹೆಚ್ಚು ಅಪಾಯ’ದ ದೇಶಗಳಿಂದ ಬಂದ 11 ವಿಮಾನಗಳಲ್ಲಿದ್ದ ಪ್ರಯಾಣಿಕರ ಪೈಕಿ 6 ಜನರಲ್ಲಿ ಕೋವಿಡ್–19 ಬುಧವಾರ ದೃಢಪಟ್ಟಿದೆ.

ಈ ವಿಮಾನಗಳ ಮೂಲಕ ಒಟ್ಟು 3,476 ಪ್ರಯಾಣಿಕರು ವಿವಿಧ ವಿಮಾನನಿಲ್ದಾಣಗಳಲ್ಲಿ ಇಳಿದಿದ್ದಾರೆ. ಎಲ್ಲರನ್ನು ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ.ಕೋವಿಡ್ ದೃಢಪಟ್ಟಿರುವ ಪ್ರಯಾಣಿಕರ ಗಂಟಲು ದ್ರವ ಮಾದರಿಗಳನ್ನು ವಂಶವಾಹಿ ಅನುಕ್ರಮಣಿಕೆ (ಜಿನೋಮ್ ಸೀಕ್ವೆನ್ಸಿಂಗ್) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.