ಮಂಗಳವಾರ, ಜೂನ್ 22, 2021
29 °C

Covid-19 India Update: 24 ಗಂಟೆಗಳಲ್ಲಿ 2,76,070 ಹೊಸ ಪ್ರಕರಣ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,76,070 ಹೊಸ ಪ್ರಕರಣಗಳು ದಾಖಲಾಗಿದ್ದು, 3,874 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ಈ ವರೆಗೆ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,57,72,400ಕ್ಕೆ ತಲುಪಿದ್ದು, 2,23,55,440 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದಾಗಿ ಇಲ್ಲಿಯವರೆಗೆ 2,87,122 ಮಂದಿ ಪ್ರಾಣ ಕಳೆದುಕೊಂಡಿದ್ದು, 31,29,878 ಸಕ್ರಿಯ ಪ್ರಕರಣಗಳಿವೆ. 18,70,09,792 ಕೋವಿಡ್‌ ಲಸಿಕೆ ನೀಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು