ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update | ಇಂದು 10,549 ಪ್ರಕರಣ ಪತ್ತೆ, 488 ಮಂದಿ ಸೋಂಕಿನಿಂದ ಸಾವು

Last Updated 26 ನವೆಂಬರ್ 2021, 4:33 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,549 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 488 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಇದರೊಂದಿಗೆ ದೇಶದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3,45,55,431ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈ ವರೆಗೆ 4,67,468 ಮಂದಿ ಕೋವಿಡ್‌ಗೆ ಪ್ರಾಣ ತೆತ್ತಿದ್ದಾರೆ.

ಈ ಒಂದು ದಿನದ ಅವಧಿಯಲ್ಲಿ 9,868 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,10,133 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT