ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update: ಹೊಸದಾಗಿ 18,313 ಪ್ರಕರಣಗಳು ದೃಢ

Last Updated 27 ಜುಲೈ 2022, 4:48 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 18,313 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 57 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

24 ಗಂಟೆಗಳಲ್ಲಿ 20,742 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,45,026 ರಷ್ಟಾಗಿದೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 4.31ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 4.57ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.47 ರಷ್ಟಾಗಿದೆ.

ಈವರೆಗೆ 202.79 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT