ಸೋಮವಾರ, ಸೆಪ್ಟೆಂಬರ್ 27, 2021
21 °C

Covid-19 India Update: 48,698 ಹೊಸ ಪ್ರಕರಣ, 1,183 ಸಾವು

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 48,698 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 1,183 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 3,01,83,143 ಆಗಿದ್ದು, 3,94,493 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 2,91,93,085 ಸೋಂಕಿತರು ಗುಣಮುಖರಾಗಿದ್ದಾರೆ.

ಓದಿ: 

ಸದ್ಯ ದೇಶದಲ್ಲಿ 5,95,565 ಸಕ್ರಿಯ ಪ್ರಕರಣಗಳಿದ್ದು, ವಾರದ ಪಾಸಿಟಿವಿಟಿ ದರ ಶೇ 2.03ಕ್ಕೆ ಇಳಿಕೆಯಾಗಿದೆ.

ದೇಶದಾದ್ಯಂತ ಶುಕ್ರವಾರದ ವೇಳೆಗೆ 31 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆ ನೀಡಲಾಗಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು