ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Updates: 58,077 ಹೊಸ ಪ್ರಕರಣ, 657 ಸಾವು

Last Updated 11 ಫೆಬ್ರುವರಿ 2022, 4:20 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 58,077 ಪ್ರಕರಣಗಳು ದೃಢಪಟ್ಟಿದ್ದು, 657 ಸಾವು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 6,97,802ಕ್ಕೆ ಏರಿದ್ದು, ದೈನಂದಿನ ಪಾಸಿಟಿವಿಟಿ ದರ ಶೇಕಡ 3.89ರಷ್ಟಿದೆ.

ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,07,177ಕ್ಕೆ ಏರಿದೆ.

ಈವರೆಗೆ ದೇಶದಲ್ಲಿ 171 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT