ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 7 ರಾಜ್ಯಗಳ ಸಿ.ಎಂಗಳೊಂದಿಗೆ ಪ್ರಧಾನಿ ಸಭೆ?

Last Updated 20 ಸೆಪ್ಟೆಂಬರ್ 2020, 1:19 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಕೋವಿಡ್‌ ಪರಿಸ್ಥಿತಿ ಅವಲೋಕಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 23ರಂದು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದೂ ಮೂಲಗಳು ಹೇಳಿವೆ.

ಕೋವಿಡ್‌–19 ಸಂಬಂಧ ನರೇಂದ್ರ ಮೋದಿ ಅವರು ಈಗಾಗಲೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಿಯಮಿತ ವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT