ಮಂಗಳವಾರ, ಜೂನ್ 15, 2021
27 °C

ರಾಜ್ಯಸಭೆ ಸದಸ್ಯ ರಘುನಾಥ ಮೊಹಾಪಾತ್ರ ಕೋವಿಡ್‌ನಿಂದ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಹೆಸರಾಂತ ಶಿಲ್ಪಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ರಾಜ್ಯಸಭೆ ಸದಸ್ಯ ರಘುನಾಥ ಮೊಹಾಪಾತ್ರ (78) ಭಾನುವಾರ ಕೋವಿಡ್‌ನಿಂದಾಗಿ ಮೃತಪಟ್ಟರು.

ಸೋಂಕು ದೃಢಪಟ್ಟ ನಂತರ ಅವರನ್ನು ಏ. 22ರಂದು ಇಲ್ಲಿನ ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ‘ವೈದ್ಯರ ಅವಿರತ ಪ್ರಯತ್ನಗಳ ನಡುವೆಯೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮಧ್ಯಾಹ್ನ ಮೃತಪಟ್ಟರು’ ಎಂದು ಏಮ್ಸ್‌ನ ನಿರ್ದೇಶಕಿ ಡಾ.ಗೀತಾಂಜಲಿ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು