ನವದೆಹಲಿ: ‘ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.29 ಕೋಟಿ ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.

‘ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 45.37 ಕೋಟಿ ಡೋಸ್ ಲಸಿಕೆಯನ್ನು ನೀಡಿದೆ. ಮುಂಬರುವ ದಿನಗಳಲ್ಲಿ 11,79,010 ಡೋಸ್‌ಗಳನ್ನು ನೀಡಲಾಗುವುದು. ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಪೋಲಾಗಿರುವ ಲಸಿಕೆಯೂ ಸೇರಿ ಈವರೆಗೆ ಒಟ್ಟು 42,08,32,021 ಡೋಸ್ ಲಸಿಕೆ ನೀಡಲಾಗಿದೆ’ ಎಂದು ಸಚಿವಾಲಯವು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.