ಗುರುವಾರ , ಮೇ 13, 2021
17 °C

ದೇಶದಲ್ಲಿ ಪ್ರತಿಯೊಬ್ಬರಿಗೂ ಕೋವಿಡ್‌ ಲಸಿಕೆ ನೀಡಿ: ರಾಹುಲ್‌ ಗಾಂಧಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಪ್ರತಿಯೊಬ್ಬರಿಗೂ ಸುರಕ್ಷಿತ ಜೀವನವನ್ನು ಅನುಭವಿಸುವ ಹಕ್ಕಿದೆ. ಹೀಗಾಗಿ ದೇಶದಲ್ಲಿ ಕೋವಿಡ್‌ ಲಸಿಕೆಯ ಅವಶ್ಯಕತೆಯಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ‘ಸ್ಪೀಕ್‌ ಅಪ್ ಫಾರ್‌ ವ್ಯಾಕ್ಸಿನ್ಸ್‌ ಫಾರ್‌ ಆಲ್‌’ ಎಂಬ ಅಭಿಯಾನವನ್ನು ಕಾಂಗ್ರೆಸ್‌ ಪ್ರಾರಂಭಿಸಿದೆ.

ಈ ಅಭಿಯಾನದ ಅಂಗವಾಗಿ ಮಾತನಾಡಿದ ಅವರು,‘ ದೇಶದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್‌ ಲಸಿಕೆಯನ್ನು ನೀಡಬೇಕು. ದೇಶಕ್ಕೆ ಕೋವಿಡ್‌ ಲಸಿಕೆಯ ಅವಶ್ಯಕತೆಯಿದೆ. ಅದಕ್ಕಾಗಿ ನೀವೆಲ್ಲರು ಧ್ವನಿ ಎತ್ತಬೇಕು’ ಎಂದು  ಅವರು ಟ್ವೀಟ್‌ ಮಾಡಿದ್ದಾರೆ.

ಇದರೊಂದಿಗೆ ಕೋವಿಡ್‌ ಲಸಿಕೆಗೆ ಸಂಬಂಧಿಸಿದ ಸಣ್ಣ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು