ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,946 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 25,968ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 4,40,79,485 ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ:ನವದೆಹಲಿ: ಮಾಸ್ಕ್ ಕಡ್ಡಾಯ ಮುಂದುವರಿಕೆ

ದೇಶದಲ್ಲಿ ಇದುವರೆಗೆ 4,46,34,376 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,923 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 0.75 ಮತ್ತು ವಾರದ ದೃಢ ಪ್ರಮಾಣ ಶೇ 1.01 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.06 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.76 ಆಗಿದೆ.

ದೇಶದಲ್ಲಿ ಈವರೆಗೆ 219.41 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.