ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 42,625 ಹೊಸ ಪ್ರಕರಣ, 562 ಮಂದಿ ಸಾವು

Last Updated 4 ಆಗಸ್ಟ್ 2021, 5:17 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 42,625 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 562 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,17,69,132 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,25,757 ಮಂದಿ ಸಾವಿಗೀಡಾಗಿದ್ದಾರೆ.

ಇದುವರಗೆ 3,09,33,022 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 4,10,353 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 1,73,736, ಮಹಾರಾಷ್ಟ್ರದಲ್ಲಿ 77,729, ಕರ್ನಾಟಕದಲ್ಲಿ 24,305, ತಮಿಳುನಾಡಿನಲ್ಲಿ 20,217, ಆಂಧ್ರಪ್ರದೇಶದಲ್ಲಿ 20,170 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 48,52,86,570 ಡೋಸ್‌ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT