ಗುರುವಾರ , ಸೆಪ್ಟೆಂಬರ್ 24, 2020
27 °C

ಮಹಾರಾಷ್ಟ್ರ ಸಚಿವರಿಂದ ಪ್ಲಾಸ್ಮಾ ದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಕೋವಿಡ್‌ನಿಂದ ಗುಣಮುಖರಾದ ಮೂರು ತಿಂಗಳ ಬಳಿಕ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವದ್ ಅವರು ಪ್ಲಾಸ್ಮಾ ದಾನ ಮಾಡಿದ್ದಾರೆ.

ಠಾಣೆಯ ಪ್ಲಾಸ್ಮಾ ಸಂಗ್ರಹ ಕೇಂದ್ರದಲ್ಲಿ ಪ್ಲಾಸ್ಮಾ ನೀಡಿದ ಅವರು, ‘ಇಂದು ನನ್ನ ಜನ್ಮದಿನ. ಹಾಗಾಗಿ ಈ ದಿನದಂದೇ ದಾನ ಮಾಡಿದ್ದೇನೆ’ ಎಂದಿದ್ದಾರೆ. 

ಮಾಜಿ ಸಂಸದ ಆನಂದ್ ಪರಾಂಜಪೆ ಅವರು ಇದೇ ಕೇಂದ್ರದಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು