ಶನಿವಾರ, ಫೆಬ್ರವರಿ 4, 2023
28 °C

ಕ್ರಿಮಿನಲ್ ನ್ಯಾಯಾಂಗವ್ಯವಸ್ಥೆಯೇ ಒಂದು ಶಿಕ್ಷೆ: ಸುಪ್ರೀಂ ಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಮ್ಮ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,  ಆತ್ಮಹತ್ಯೆಗೆ ಕುಮ್ಮಕ್ಕು ಸಂಬಂಧ 2008ರಲ್ಲಿ ಪಂಜಾಬ್‌ನಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮೂವರನ್ನು ಕೈಬಿಟ್ಟಿತು.

ಪ್ರಕರಣದಲ್ಲಿ ಕೆಳಹಂತದ ಕೋರ್ಟ್‌ ಆದೇಶ ಪ್ರಶ್ನಿಸಿ ಮೂವರು ಪಂಜಾಬ್–ಹರಿಯಾಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ 13 ವರ್ಷ ದಿಂದ ಬಾಕಿ ಉಳಿದಿತ್ತು. ಇದರ ವಿಚಾರಣೆ ವೇಳೆ ನ್ಯಾಯಮೂರ್ತಿ
ಗಳಾದ ಎಸ್‌.ಕೆ.ಕೌಲ್‌. ಎ.ಎಸ್.ಒಕಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು