ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರಿಂದ ಗುಂಡಿನ ದಾಳಿ: ಗಾಯಗೊಂಡ ಯೋಧ

Last Updated 19 ಅಕ್ಟೋಬರ್ 2020, 6:18 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರಉಗ್ರರು ಭದ್ರತಾ ಪಡೆ ಮೇಲೆ ದಾಳಿ ನಡೆಸಿದ್ದು, ಇದರಲ್ಲಿ ಸಿಆರ್‌ಪಿಎಫ್‌ನ ಯೋಧರೊಬ್ಬರು‌ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಪುಲ್ವಾಮಾ ಜಿಲ್ಲೆಯ ಗಂಗೂನಲ್ಲಿ ಉಗ್ರರು ಪೊಲೀಸರು ಮತ್ತು ಸಿಆರ್‌ಪಿಎಫ್‌ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT