ಗುರುವಾರ , ಸೆಪ್ಟೆಂಬರ್ 29, 2022
26 °C

ಸೆಪ್ಟೆಂಬರ್‌ 15ರಂದು ಸಿಯುಇಟಿ–ಯುಜಿ ಫಲಿತಾಂಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಫಲಿತಾಂಶವನ್ನು ಸೆಪ್ಟೆಂಬರ್‌ 15ರಂದು ಪ್ರಕಟವಾಗಲಿದೆ’ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಜಗದೀಶ್‌ ಕುಮಾರ್‌ ಶುಕ್ರವಾರ ಹೇಳಿದರು.

‘ಇದೇ ಮೊದಲ ಬಾರಿಗೆ ಸಿಯುಇಟಿ–ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಶೇ 60ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸಿಯುಇಟಿ–ಯುಜಿ ಫಲಿತಾಂಶ ಬಂದ ಬಳಿಕ ವಿಶ್ವವಿದ್ಯಾಲಯಗಳು ದಾಖಲಾತಿಯನ್ನು ಪ್ರಾರಂಭಿಸಬಹುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು