ಶುಕ್ರವಾರ, ಜೂನ್ 25, 2021
30 °C

ತೌತೆ ಚಂಡಮಾರುತ: ಮಹಾರಾಷ್ಟ್ರದಲ್ಲಿ 6 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ತೌತೆ ಚಂಡಮಾರುತದಿಂದ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸಂಭವಿಸಿದ ಪ್ರತ್ಯೇಕ ದುರಂತಗಳಲ್ಲಿ ಆರು ಮಂದಿ ಮೃತಪಟ್ಟಿದ್ದು, ಎರಡು ದೋಣಿಗಳು ಮುಳುಗಿರುವುದರಿಂದ 3 ಮಂದಿ ನಾಪತ್ತೆಯಾಗಿದ್ದಾರೆ.

ಗುಜರಾತ್‌ನ ಕಡಲ ತೀರದಲ್ಲಿ ಎರಡು ಬಾರ್ಜ್‌ಗಳು ದಿಕ್ಕಾಪಾಲಾಗಿ ಸಂಚರಿಸುತ್ತಿದ್ದು, ಅದರಲ್ಲಿರುವ 410 ಮಂದಿ ಆತಂಕದಲ್ಲಿದ್ದಾರೆ.

ಓದಿ: ತೌತೆ ಚಂಡಮಾರುತದ ಅಬ್ಬರ: ಮುಂಬೈಯಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು