ಭಾನುವಾರ, ಮಾರ್ಚ್ 26, 2023
24 °C

Covid India Update| ಇಂದು 10,126 ಪ್ರಕರಣ, 332 ಸಾವು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 10,126 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 332 ಮಂದಿ ಮೃತಪಟ್ಟಿದ್ದಾರೆ.

ಇಂದು ವರದಿಯಾದ ಪ್ರಕರಣಗಳೂ ಸೇರಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 3,43,77,113ಕ್ಕೆ ತಲುಪಿದೆ. ಮೃತಪಟ್ಟವರ ಸಂಖ್ಯೆ 4,61,389 ಆಗಿದೆ.

ಇನ್ನೊಂದೆಡೆ, ದೇಶದಲ್ಲಿ ಸದ್ಯ 1,40,638 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಅಂಕಿ ಅಂಶಗಳಿಂದ ಗೊತ್ತಾಗಿದೆ.

ಕರ್ನಾಟಕದಲ್ಲಿ ಸೋಮವಾರ 283 ಹೊಸ ಪ್ರಕರಣ ವರದಿಯಾಗಿದ್ದರೆ, 6 ಮಂದಿ ಸಾವಿಗೀಡಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು