ಶನಿವಾರ, ಡಿಸೆಂಬರ್ 5, 2020
21 °C

ಆಂಧ್ರ ಪ್ರದೇಶ: ವ್ಯಾನ್‌ ಪಲ್ಟಿಯಾಗಿ ಏಳು ಮಂದಿ ಸಾವು, ಹಲವರಿಗೆ ಗಾಯ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಅಮರಾವತಿ: ಪೂರ್ವ ಗೋದಾವರಿ ಜಿಲ್ಲೆಯ ತಂತಿಕೊಂಡಾ ಗ್ರಾಮದಲ್ಲಿ ಗುರುವಾರ ತಡರಾತ್ರಿ ವ್ಯಾನ್‌ ಪಲ್ಟಿಯಾಗಿ ಏಳು ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಾನ್‌ನಲ್ಲಿ 15 ಮಂದಿ ಮದುವೆ ಮುಗಿಸಿಕೊಂಡು ವಾಪಸ್‌ ಊರಿಗೆ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಅಪಘಾತದ ಬಗ್ಗೆ ರಾಜ್ಯಪಾಲ ವಿಶ್ವಭೂಷಣ್‌ ಹರಿಚಂದ್ರನ್‌ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು