ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಜ.7ಕ್ಕೆ ಮುಂದೂಡಿಕೆ

Last Updated 3 ಡಿಸೆಂಬರ್ 2022, 12:44 IST
ಅಕ್ಷರ ಗಾತ್ರ

ಠಾಣೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮಹಾರಾಷ್ಟ್ರದ ಭಿವಂಡಿಯ ನ್ಯಾಯಾಲಯವು ಜನವರಿ 7ಕ್ಕೆ ಮುಂದೂಡಿದೆ.

ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೊ ಯಾತ್ರೆಯಲ್ಲಿ ನಿರತರಾಗಿದ್ದು, ಅವರ ಪರ ವಕೀಲ ನಾರಾಯಣ ಅಯ್ಯರ್‌ ಅವರುಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.‌

ರಾಹುಲ್‌ ಅವರು ತಮ್ಮ ಭಾಷಣದಲ್ಲಿ ಆರ್‌ಎಸ್‌ಎಸ್‌ ಮತ್ತು ಮಹಾತ್ಮ ಗಾಂಧಿ ಅವರ ಸಾವಿನ ಕುರಿತು ನೀಡಿರುವ ಹೇಳಿಕೆಯ ವಿರುದ್ಧ ರಾಹುಲ್‌ ಕುಂಟೆ ಎಂಬುವವರು ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT