ಸೋಮವಾರ, ಸೆಪ್ಟೆಂಬರ್ 28, 2020
25 °C

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರಿಂದ 10 ಗಂಟೆಗೆ ಮಹತ್ವದ ಘೋಷಣೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Rajnath Singh

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಈ ಕುರಿತು ರಕ್ಷಣಾ ಸಚಿವಾಲಯದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು