ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹28,732 ಕೋಟಿಯ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಸಚಿವಾಲಯ ಒಪ್ಪಿಗೆ

Last Updated 26 ಜುಲೈ 2022, 15:40 IST
ಅಕ್ಷರ ಗಾತ್ರ

ನವದೆಹಲಿ:₹28,732 ಕೋಟಿ ಮೊತ್ತದಡ್ರೋನ್‌ಗಳು, ಬುಲೆಟ್‌ಪ್ರೂಫ್ ಜಾಕೆಟ್‌ಗಳು ಸೇರಿ ಸೇನಾ ಉಪಕರಣಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಮಂಗಳವಾರ ಒಪ್ಪಿಗೆ ನೀಡಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ರಕ್ಷಣಾ ಸಾಮಗ್ರಿಗಳ ಖರೀದಿ ಸಮಿತಿಯು (ಡಿಎಸಿ) ಈ ಖರೀದಿ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.ಪೂರ್ವ ಲಡಾಖ್‌ನಲ್ಲಿ ಚೀನಾ ಜತೆಗೆ ಎರಡು ವರ್ಷಗಳಿಂದ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಶಸ್ತ್ರಾಸ್ತ್ರಗಳ ಹೊಸ ಖರೀದಿಯ ಪ್ರಸ್ತಾವಗಳಿಗೆ ಅನುಮೋದನೆ ಸಿಕ್ಕಿದೆ.ಸಾಂಪ್ರದಾಯಿಕ ಮತ್ತು ಹೈಬ್ರಿಡ್ ಯುದ್ಧಗಳ ಎದುರಿಸುವಂತಹ ಶಸ್ತ್ರಾಸ್ತ್ರ ಖರೀದಿಗೆ ಒತ್ತು ನೀಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT