ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಕಾಂಗ್ರೆಸ್‌ ವಕ್ತಾರ ರಾಜೀವ್‌ ತ್ಯಾಗಿ ನಿಧನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್‌ ನಾಯಕ ರಾಜೀವ್ ತ್ಯಾಗಿ

ನವದೆಹಲಿ: ಕಾಂಗ್ರೆಸ್‌ ವಕ್ತಾರ ರಾಜೀವ್ ತ್ಯಾಗಿ (53) ಬುಧವಾರ ನಿಧನರಾದರು.

ಹೃದಯ ಸ್ತಂಭನದಿಂದ ಇಂದು ಸಂಜೆ ಮೃತಪಟ್ಟಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಸಂಜೆ 5ಗಂಟೆಗೆ ಬೆಂಗಳೂರು ಗಲಭೆ ಕುರಿತು ನ್ಯೂಸ್ ಚಾನೆಲ್‌ವೊಂದರ ಚರ್ಚೆಯಲ್ಲಿ ರಾಜೀವ್‌ ತ್ಯಾಗಿ ಭಾಗಿಯಾಗಿದ್ದರು. ತ್ಯಾಗಿ ಅವರ ಅಗಲಿಕೆಗೆ ರಾಜಕೀಯ ಮುಖಂಡರು ಹಾಗೂ ಅವರ ಒಡನಾಡಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು